DHFWS Recruitment 2026 : DHFWS ಬೆಂಗಳೂರು 55 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! | ₹18,714 ಸಂಬಳ

By Dhanya.C Poojari
On: 25/05/2026 |
10 Views
DHFWS Recruitment 2026 : DHFWS ಬೆಂಗಳೂರು 55 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! | ₹18,714 ಸಂಬಳ
---Advertisement---

DHFWS Recruitment 2026 : DHFWS ಬೆಂಗಳೂರು 55 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! Walk-in Interview ಮೂಲಕ ಆಯ್ಕೆ, ಸಂಬಳ ₹18,714. ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ನಮಸ್ಕಾರ ಸ್ನೇಹಿತರೆ ನೀವೇನಾದರೂ ನರ್ಸಿಂಗ್ ಕೆಲಸ ಮಾಡಲು ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿದ್ದೀರಾ ಹಾಗಾದರೆ ಈ ಹುದ್ದೆ ನಿಮಗಾಗಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು (DHFWS) ಇಂದು ಖಾಲಿ ಇರುವ 55 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕತಿಯ ವಿಶೇಷವೇನೆಂದರೆ ಈ ಹುದ್ದೆಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಕೇವಲ (Walk-in Interview) ವಾಕಿಂಗ್ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಾಗುತ್ತದೆ.

Also Read :-  PM Vidyalaxmi Scheme 2026 :  PM ವಿದ್ಯಾಲಕ್ಷ್ಮಿ ಯೋಜನೆ ಬಡ ವಿದ್ಯಾರ್ಥಿಗಳಿಗೆ ಸಿಗಲಿದೆ ₹10 ಲಕ್ಷ ಶಿಕ್ಷಣ ಸಾಲ, ಕಡಿಮೆ ಬಡ್ಡಿ ದರದಲ್ಲಿ.

DHFWS ಹುದ್ದೆಯ ವಿವರ 

  • ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ( DHFWS ಬೆಂಗಳೂರು)
  • ಹುದ್ದೆಯ ವಿವರಗಳು : ನರ್ಸಿಂಗ್ ಅಧಿಕಾರಿ
  • ಒಟ್ಟು ಹುದ್ದೆಗಳ ಸಂಖ್ಯೆ : 55
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಧಿಕೃತ ವೆಬ್‌ಸೈಟ್Click Here

ಶೈಕ್ಷಣಿಕ ಅರ್ಹತೆ ?

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ  B.Sc Nursing ಅಥವಾ GNM ಕೋರ್ಸ್ ಅನ್ನು ಮುಗಿಸಿರಬೇಕು.

ವಯೋಮಿತಿ 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 22 ಹಾಗೂ ಗರಿಷ್ಠ 45 ವರ್ಷಗಳ ನಡುವೆ ಇರಬೇಕು.

ಸಂಬಳ 

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವೂ ₹18,714/- ವೇತನ ನೀಡಲಾಗುತ್ತದೆ. 

ಅರ್ಜಿ ಶುಲ್ಕ 

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ವಿರುವುದಿಲ್ಲ .ಎಲ್ಲಾ ಅಭ್ಯರ್ಥಿಗಳು ಉಚಿತವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

Walk-in Interview ವಾಕಿಂಗ್ ಸಂದರ್ಶನ ದಿನಾಂಕಗಳು ?

ಅಭ್ಯರ್ಥಿಗಳು ಕೆಳಗಿನ ಯಾವುದೇ ದಿನಗಳಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು:

  • ಜನವರಿ: 27
  • ಫೆಬ್ರವರಿ: 02, 09, 16, 23
  • ಮಾರ್ಚ್: 02, 09, 16 (ಕೊನೆಯ ದಿನಾಂಕ)
    ಕೊನೆಯ ದಿನಾಂಕ ಮಿಸ್ ಮಾಡಿಕೊಳ್ಳಬೇಡಿ

ಸಂದರ್ಶನ ನಡೆಯುವ ಸ್ಥಳ

  • ಜಿಲ್ಲಾ RCH ಅಧಿಕಾರಿಗಳ ಕಚೇರಿ
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣ
    ಹಳೆಯ ಟಿಬಿ ಆಸ್ಪತ್ರೆ, ಹಳೆಯ ಮದ್ರಾಸ್ ರಸ್ತೆ
    ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಹತ್ತಿರ
    ಇಂದಿರಾನಗರ, ಬೆಂಗಳೂರು – 560038

ಅರ್ಜಿ ಹೇಗೆ ಸಲ್ಲಿಸುವುದು 

  • ಮೊದಲು bengaluruurban.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  • DHFWS Nursing Recruitment ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ
  • ಅರ್ಜಿ ಡೌನ್‌ಲೋಡ್ ಮಾಡಿ ಭರ್ತಿ ಮಾಡಿ
  • ಕೆಳಗೆ ನೀಡಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ 
  • ನಿಗದಿತ ದಿನಾಂಕದಲ್ಲಿ ನೇರವಾಗಿ ಸಂದರ್ಶನಕ್ಕೆ ಹಾಜರಾಗಿ. 

ಅಗತ್ಯ ದಾಖಲೆಗಳ ಪಟ್ಟಿ 

  • ಅಭ್ಯರ್ಥಿಯ ಆಧಾರ ಕಾರ್ಡ್ 
  • ಶೈಕ್ಷಣಿಕ ಪ್ರಮಾಣ ಪತ್ರಗಳು 
  • ಪಾಸ್ ಪೋರ್ಟ್ ಸೈಜ್ ಫೋಟೋ 
  • ಅನುಭವ ಪ್ರಮಾಣ ಪತ್ರ ಇದ್ದರೆ ಮಾತ್ರ 
  • ಜಾತಿ ಪ್ರಮಾಣ ಪತ್ರ

DHFWS Recruitment 2026 : DHFWS ಬೆಂಗಳೂರು ನರ್ಸಿಂಗ್ ಆಫೀಸರ್ ನೇಮಕಾತಿ 2026 ನರ್ಸಿಂಗ್ ಅಭ್ಯರ್ಥಿಗಳಿಗೆ ಒಂದು ಅಪರೂಪದ ಅವಕಾಶವಾಗಿದೆ. ಯಾವುದೇ ಪರೀಕ್ಷೆ ಇಲ್ಲದೆ, ನೇರ ಸಂದರ್ಶನದ ಮೂಲಕ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಪಡೆಯಲು ಇದು ಸೂಕ್ತ ಸಮಯ. ನೀವು ಅರ್ಹರಾಗಿದ್ದರೆ, ತಡ ಮಾಡದೇ ಸಂದರ್ಶನಕ್ಕೆ ಹಾಜರಾಗಿ.

ಪ್ರಮುಖ ಲಿಂಕ್‌ಗಳು

ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಧಿಕೃತ ವೆಬ್‌ಸೈಟ್Click Here
Share
Founder of KarnatakaSuddi.com

Dhanya.C Poojari - KarnatakaSuddi

ಧನ್ಯಾ.ಸಿ ಪೂಜಾರಿ. | Dhanya.C Poojari :- Founder & Author – KarnatakaSuddi.com

6+ ವರ್ಷಗಳ ಡಿಜಿಟಲ್ ಕಂಟೆಂಟ್ ಅನುಭವದೊಂದಿಗೆ , ಕರ್ನಾಟಕದ ಜನರಿಗೆ ಉಪಯುಕ್ತ ಮತ್ತು ನಿಖರ ಮಾಹಿತಿಯನ್ನು ಸರಳ ಕನ್ನಡದಲ್ಲಿ ತಲುಪಿಸುವ ಉದ್ದೇಶದಿಂದ “KarnatakaSuddi.comಅನ್ನು ಆರಂಭಿಸಲಾಗಿದೆ.
ನಮ್ಮ ವೆಬ್ಸೈಟ್ ನಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ ಮಾಹಿತಿ, ಕೃಷಿ, ಶಿಕ್ಷಣ ಮತ್ತು ವಿದ್ಯಾರ್ಥಿವೇತನ, ಫೈನಾನ್ಸ್, ಟೆಕ್, ಆಟೋಮೊಬೈಲ್, ಜ್ಯೋತಿಷ್ಯ, ರಾಜ್ಯ ಸುದ್ದಿ ಹಾಗೂ ಮನರಂಜನೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ನಂಬಿಗಸ್ತ ಹಾಗೂ ವೇಗವಾದ ಮಾಹಿತಿಯನ್ನು ನೀಡಲಾಗುತ್ತದೆ.
ಜನರಿಗೆ ಉಪಯೋಗವಾಗುವ ನಿಖರ ಮಾಹಿತಿಯನ್ನು ಸರಳ ಕನ್ನಡದಲ್ಲಿ ನೀಡುವುದು ನಮ್ಮ ಪ್ರಮುಖ ಗುರಿಯಾಗಿದೆ.
ಹೆಚ್ಚಿನ ಪ್ರಮುಖ ಮಾಹಿತಿಗಾಗಿ KarnatakaSuddi.com ಗೆ ಭೇಟಿ ನೀಡಿ!..

Leave a Comment